Asianet Suvarna News Asianet Suvarna News

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ; ಭಜರಂಗಿ ಚಿತ್ರದ 60 ಕಲಾವಿದರು ಪಾರು!

ಭಜರಂಗಿ ಚಿತ್ರತಂಡಕ್ಕೆ ಶಾಕ್ ಮೇಲೆ ಶಾಕ್..! ಇಂದು  ಭಜರಂಗಿ 2 ಚಿತ್ರದ ಶೂಟಿಂಗ್‌ಗೆ ಬರುತ್ತಿದ್ದ ಕಲಾವಿದರ ಬಸ್ ಅಪಘಾತಕ್ಕೀಡಾಗಿರುವ ಘಟನೆ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ನಡೆದಿದೆ.  ಅದೃಷ್ಟವಶಾತ್ ಯಾರೊಬ್ಬರಿಗೂ ಏನೂ ಅಪಾಯವಾಗಿಲ್ಲ. ಎದುರಿನಿಂದ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

 

ಬೆಂಗಳೂರು (ಜ. 18): ಭಜರಂಗಿ ಚಿತ್ರತಂಡಕ್ಕೆ ಶಾಕ್ ಮೇಲೆ ಶಾಕ್..! ಇಂದು  ಭಜರಂಗಿ 2 ಚಿತ್ರದ ಶೂಟಿಂಗ್‌ಗೆ ಬರುತ್ತಿದ್ದ ಕಲಾವಿದರ ಬಸ್ ಅಪಘಾತಕ್ಕೀಡಾಗಿರುವ ಘಟನೆ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ನಡೆದಿದೆ. 

ಅದೃಷ್ಟವಶಾತ್ ಯಾರೊಬ್ಬರಿಗೂ ಏನೂ ಅಪಾಯವಾಗಿಲ್ಲ. ಎದುರಿನಿಂದ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

Video Top Stories