Asianet Suvarna News Asianet Suvarna News

ಮುಷ್ಕರದ ನಡುವೆ ಕರ್ತವ್ಯಕ್ಕೆ ಹಾಜರಾದ ಚಾಲಕ, ಸಹೋದ್ಯೋಗಿಗಳಿಂದ ಶ್ರದ್ಧಾಂಜಲಿ

ಸಾರಿಗೆ ನೌಕರರ ಮುಷ್ಕರ 3 ನೇ ದಿನಕ್ಕೆ ಕಾಲಿಟ್ಟಿದೆ. ಮುಷ್ಕರದ ನಡುವೆ ಸರ್ಕಾರದ ಒತ್ತಡಕ್ಕೆ ಮಣಿದ ಸಿಬ್ಬಂದಿ ಕೆಲಸಕ್ಕೆ ಹಾಜರಾಗಿದ್ದಾರೆ. ಸಿಟ್ಟಿಗೆದ್ದ ಸಹೋದ್ಯೋಗಿಗಳು ಚಾಲಕನಿಗೆ ಶ್ರದ್ಧಾಂಜಲಿ ಅರ್ಪಿಸಿ ಅವಮಾನ ಮಾಡಿದ್ದಾರೆ. 
 

ಬೆಂಗಳೂರು (ಏ. 09): ಸಾರಿಗೆ ನೌಕರರ ಮುಷ್ಕರ 3 ನೇ ದಿನಕ್ಕೆ ಕಾಲಿಟ್ಟಿದೆ. ಮುಷ್ಕರದ ನಡುವೆ ಸರ್ಕಾರದ ಒತ್ತಡಕ್ಕೆ ಮಣಿದ ಸಿಬ್ಬಂದಿ ಕೆಲಸಕ್ಕೆ ಹಾಜರಾಗಿದ್ದಾರೆ. ಸಿಟ್ಟಿಗೆದ್ದ ಸಹೋದ್ಯೋಗಿಗಳು ಚಾಲಕನಿಗೆ ಶ್ರದ್ಧಾಂಜಲಿ ಅರ್ಪಿಸಿ ಅವಮಾನ ಮಾಡಿದ್ದಾರೆ. ಅಧಿಕಾರಿಗಳ ಒತ್ತಡಕ್ಕೆ ಮಣಿದ ಬಳ್ಳಾರಿ ಡಿಪೋ ಚಾಲಕ ಕರ್ತವ್ಯಕ್ಕೆ ಹಾಜರಾಗಿದ್ದರು. ಅವರ ಫೋಟೋ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 

ಬೇಡಿಕೆ ಈಡೇರಿಸುವುದೇ ಅನುಮಾನ, ಒತ್ತಡ ತಂತ್ರಕ್ಕೆ ಮೊರೆ ಹೋದ ಸರ್ಕಾರ.!
 

Video Top Stories