2 ನೇ ಕಾಲಿಟ್ಟ ಸಾರಿಗೆ ಮುಷ್ಕರ; ಎಸ್ಮಾ ಜಾರಿಗೆ ಸರ್ಕಾರ ಚಿಂತನೆ

ಸಾರಿಗೆ ನೌಕರರ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದೆ. 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ಕೊಟ್ಟರೂ ನೌಕರರು ಡೋಂಟ್ ಕೇರ್ ಎನ್ನುತ್ತಿದ್ದಾರೆ. ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಏ. 08): ಸಾರಿಗೆ ನೌಕರರ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದೆ. 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ಕೊಟ್ಟರೂ ನೌಕರರು ಡೋಂಟ್ ಕೇರ್ ಎನ್ನುತ್ತಿದ್ದಾರೆ. ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಮುಷ್ಕರದ ವಿರುದ್ಧ ಎಸ್ಮಾ ಜಾರಿ ಮಾಡುತ್ತೇವೆ. ನೌಕರರು ಹಠ ಬಿಟ್ಟು ಸೇವೆಗೆ ಮರಳಬೇಕು ಎಂದು ಸಿಎಂ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video