ಸರ್ಕಾರದ ವಿರುದ್ದ ಮತ್ತೆ ಸಾರಿಗೆ ನೌಕರರ ಆಕ್ರೋಶ

ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಸಾರಿಗೆ ಮುಷ್ಕರ ನಡೆಯುತ್ತಿದ್ದು,  ಮತ್ತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಂಡಿಲ್ಲ. ಸರ್ಕಾರ ನೌಕರರ ಮೇಲೆ ದೌರ್ಜನ್ಯ ಮಾಡುತ್ತಿದೆ ಎಂದು ಸಾರಿಗೆ ಕೂಟದ ಜಂಟಿ ಕಾರ್ಯದರ್ಶಿ ಆನಂದ್ ಹೇಳಿದ್ದಾರೆ. ಅಲ್ಲದೇ ಎಲ್ಲಾ ಸಮಸ್ಯೆಗಳಿಗೂ ಸರ್ಕಾರವೇ ನೇರ ಹೊಣೆ ಎಂದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ.09) ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಸಾರಿಗೆ ಮುಷ್ಕರ ನಡೆಯುತ್ತಿದ್ದು, ಮತ್ತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸರ್ಕಾರ ಸೂಕ್ತ ಕ್ರಮ ತೆಗೆದುಕೊಂಡಿಲ್ಲ. ಸರ್ಕಾರ ನೌಕರರ ಮೇಲೆ ದೌರ್ಜನ್ಯ ಮಾಡುತ್ತಿದೆ ಎಂದು ಸಾರಿಗೆ ಕೂಟದ ಜಂಟಿ ಕಾರ್ಯದರ್ಶಿ ಆನಂದ್ ಹೇಳಿದ್ದಾರೆ. ಅಲ್ಲದೇ ಎಲ್ಲಾ ಸಮಸ್ಯೆಗಳಿಗೂ ಸರ್ಕಾರವೇ ನೇರ ಹೊಣೆ ಎಂದಿದ್ದಾರೆ. 

Related Video