
ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
ದಾವಣಗೆರೆಯಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಪೊಲೀಸರು ಕ್ರಮ ಕೈಗೊಳ್ಳದ ಕಾರಣ, ಜಿಎಂಸಿ ಫರ್ಟಿಲೈಸರ್ ಮಾಲೀಕ ಶಿವಲಿಂಗಯ್ಯ ಎಸ್‌ಪಿ ಕಚೇರಿ ಎದುರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ಜಿಎಂಸಿ ಫರ್ಟಿಲೈಸರ್ ಮಾಲೀಕ ಶಿವಲಿಂಗಯ್ಯ ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದು, ಈ ಘಟನೆಗೆ ಪೊಲೀಸರೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.