ಮುಸ್ಲಿಂ ಮುಖಂಡರಿಗೆ ಪೌರತ್ವ ಕಾಯ್ದೆಯ ಪಾಠ ಮಾಡಿದ ಸಿಎಂ

ಇಂದು [ಸೋಮವಾರ] ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಸ್ಲಿಂ ಮುಖಂಡರಿಗೆ ಪೌರತ್ವ ಕಾಯ್ದೆಯ ಪಾಠ ಮಾಡಿದರು. ಹಾಗಾದ್ರೆ ಬಿಎಸ್ ವೈ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

First Published Dec 23, 2019, 5:46 PM IST | Last Updated Dec 23, 2019, 5:46 PM IST

ಶಿವಮೊಗ್ಗ, [ಡಿ.23]: ರಾಜ್ಯದ ಹಲವು ಭಾಗಗಳಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಮತ್ತೊಂದೆಡೆ ಬಿಜೆಪಿ ನಾಯಕರು  ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜಾಗೃತಿ ಸಭೆಗಳನ್ನ ನಡೆಸುತ್ತಿದ್ದಾರೆ. ಅದರಂತೆ ಇಂದು [ಸೋಮವಾರ] ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಸ್ಲಿಂ ಮುಖಂಡರಿಗೆ ಪೌರತ್ವ ಕಾಯ್ದೆಯ ಪಾಠ ಮಾಡಿದರು. ಹಾಗಾದ್ರೆ ಬಿಎಸ್ ವೈ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.