2-3 ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುವ ವಿಶ್ವಾಸವಿದೆ: ಬಿ ಎಸ್ ಯಡಿಯೂರಪ್ಪ

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ (Basavaraj Bommai) ಅವರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ನನಗೆ ಗೊತ್ತಿರುವಂತೆ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (Yediyurappa) ಹೇಳಿದರು.

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 03): ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ (Basavaraj Bommai) ಅವರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ನನಗೆ ಗೊತ್ತಿರುವಂತೆ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (Yediyurappa) ಹೇಳಿದರು. 2-3 ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುವ ವಿಶ್ವಾಸವಿದೆ. ದಿಲ್ಲಿಗೆ ವಾಪಸ್ಸಾದ ಬಳಿಕ ಮೋದಿ ಜಿ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸಬಹುದು' ಎಂದರು. 

ಮಿಷನ್ 2023 ಸಿಕ್ರೇಟ್: ಕರ್ನಾಟಕದ ಗದ್ದುಗೆ ಮರಳಿ ಪಡೆಯಲು ಬಿಜೆಪಿ ರೋಚಕ ರಣವ್ಯೂಹ

Related Video