Asianet Suvarna News Asianet Suvarna News

ಸಂಪುಟ ಸಭೆಯಲ್ಲಿ ಸಚಿವರ ನಡೆಗೆ ಸಿಎಂ ಬಿಎಸ್ ಯಡಿಯೂರಪ್ಪ ಬೇಸರ!

ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು (ಮಂಗಳವಾರ) ವಿಶೇಷ ಸಂಪುಟ ಸಭೆ ನಡೆಸಿದ್ದು, ಸಭೆಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಾಗಾದ್ರೆ ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು ಎನ್ನುವ ಮಾಹಿತಿ ಇಲ್ಲಿದೆ.

ಬೆಂಗಳೂರು, (ಮೇ.04): ಕೊರೋನಾ ಎರಡನೇ ಸೋಂಕು ದಿನೇ -ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಮತ್ತೊಂದೆಡೆ ಆಕ್ಸಿಜನ್ ಕೊರೆತೆ ಎದುರಾಗಿದೆ.

ಸಚಿವ ಸುಧಾಕರ್​ಗೆ ಮುಖಭಂಗ: ಎಲ್ಲ ಜವಾಬ್ದಾರಿ ಕಿತ್ತುಕೊಂಡ ಸಿಎಂ

ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು (ಮಂಗಳವಾರ) ವಿಶೇಷ ಸಂಪುಟ ಸಭೆ ನಡೆಸಿದ್ದು, ಸಭೆಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಾಗಾದ್ರೆ ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು ಎನ್ನುವ ಮಾಹಿತಿ ಇಲ್ಲಿದೆ.