ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್, ದೆಹಲಿಯಿಂದಲೇ ಸಿಎಂ ಬೊಮ್ಮಾಯಿ ಸಂದೇಶ..!

ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ  (New Delhi) ಠಿಕಾಣಿ ಹೂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಸಚಿವ ಸಂಪುಟ ರಚನೆಗಾಗಿ ಕಸರತ್ತು ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಭೇಟಿಯಾಗಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 11): ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ (New Delhi) ಠಿಕಾಣಿ ಹೂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಸಚಿವ ಸಂಪುಟ ರಚನೆಗಾಗಿ ಕಸರತ್ತು ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಭೇಟಿಯಾಗಿದ್ದಾರೆ. ಇನ್ನು 2-3 ದಿನಗಳಲ್ಲಿ ಸಂಪುಟ ವಿಸ್ತರಣೆಗೆ ಮುಹೂರ್ತ ಬರಲಿದೆ. ನಡ್ಡಾ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದೇವೆ. ಸಂಪುಟ ಸೇರುವ ಬಗ್ಗೆ ಯಾರ ಹೆಸರು ಚರ್ಚೆ ಆಗಿಲ್ಲ. 

Related Video