Cabinet Reshuffle: ಇಂದು ಸಿಎಂ ದಿಲ್ಲಿಗೆ, ವಿಸ್ತರಣೆಯಾ.? ಪುನಾರಚನೆಯೇ.? ಕುತೂಹಲ ಮೂಡಿಸಿದೆ ಭೇಟಿ

ಅಧಿಕೃತ ಕಾರ್ಯಕ್ರಮದ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಎರಡು ದಿನಗಳ ಭೇಟಿಗಾಗಿ ಇಂದು ದೆಹಲಿಗೆ ತೆರಳಲಿದ್ದು, ಸಂಪುಟ ಕಸರತ್ತಿನ ಚರ್ಚೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ಬೊಮ್ಮಾಯಿಯವರ ಜೊತೆ ಸಚಿವ ಕಾರಜೋಳ ದೆಹಲಿಗೆ ತೆರಳಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 07): ಅಧಿಕೃತ ಕಾರ್ಯಕ್ರಮದ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj bommai) ಅವರು ಎರಡು ದಿನಗಳ ಭೇಟಿಗಾಗಿ ಇಂದು ದೆಹಲಿಗೆ ತೆರಳಲಿದ್ದು, ಸಂಪುಟ ಕಸರತ್ತಿನ ಚರ್ಚೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ಬೊಮ್ಮಾಯಿಯವರ ಜೊತೆ ಸಚಿವ ಕಾರಜೋಳ ದೆಹಲಿಗೆ ತೆರಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜನಾರ್ದನ ರೆಡ್ಡಿ ಮಾಡಿದಷ್ಟು ಅಭಿವೃದ್ಧಿ ನಾನು ಮಾಡೋಕೆ ಆಗಿಲ್ಲ: ಶ್ರೀರಾಮುಲು ಶ್ಲಾಘನೆ

ಪಕ್ಷದ ವರಿಷ್ಠರು ಭೇಟಿಗೆ ಸಿಕ್ಕಲ್ಲಿ ಸಂಪುಟ ಕಸರತ್ತಿನ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದ್ದು, ಆ ಬಳಿಕ ಸಂಪುಟ ವಿಸ್ತರಣೆಯೇ ಅಥವಾ ಪುನಾರಚನೆಯೇ ಎಂಬುದರ ಬಗ್ಗೆ ಸ್ಪಷ್ಟಚಿತ್ರಣ ಹೊರಬೀಳಲಿದೆ.

Related Video