PFI ಮುಖಂಡರ ಮೇಲೆ ಇಡಿ ತನಿಖೆ; ನಳೀನ್ ಕುಮಾರ್ ಕಚೇರಿ ಮೇಲೆ ಪ್ರತಿಭಟನೆ

PFI ಮುಖಂಡರ ಮೇಲೆ ಇಡಿ ತನಿಖೆ ಮಾಡುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ನಳೀನ್ ಕುಮಾರ್ ಕಟೀಲ್ ಕಚೇರಿ ಮೇಲೆ ಮುತ್ತಿಗೆ ಯತ್ನಿಸಿದ್ದಾರೆ. ಕಚೇರಿ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 26): PFI ಮುಖಂಡರ ಮೇಲೆ ಇಡಿ ತನಿಖೆ ಮಾಡುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ನಳೀನ್ ಕುಮಾರ್ ಕಟೀಲ್ ಕಚೇರಿ ಮೇಲೆ ಮುತ್ತಿಗೆ ಯತ್ನಿಸಿದ್ದಾರೆ. ಕಚೇರಿ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. 

Related Video