ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆಗೆ ಸಂಕಷ್ಟ...!

ಕೋರ್ಟ್ ಆವರಣದಲ್ಲಿ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳೆದ ವಕೀಲೆ ಮೀರಾ ರಾಘವೇಂದ್ರ ಅವರಿಗೆ ಇದೀಗ ಸಂಕಷ್ಟ ಶುರುವಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.04): ಹಿಂದು ಧರ್ಮ ಧರ್ಮವೇ ಅಲ್ಲ. ಹಿಂದು ಎಂಬ ಶಬ್ದ ಅವಮಾನಕರ ಎಂದು ಹೇಳಿಕೆ ನೀಡಿದ್ದ ಪ್ರೊ. ಕೆ.ಎಸ್.ಭಗವಾನ್ ಅವರ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಮಸಿ ಬಳೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಿಂದೂ ಧರ್ಮದ ಬಗ್ಗೆ ಅವಹೇಳನ: ಸಾಹಿತಿ ಭಗವಾನ್‌ಗೆ ಮಸಿ ಬಳಿದ ಮಹಿಳಾ ಅಡ್ವಕೇಟ್

ಕೋರ್ಟ್ ಆವರಣದಲ್ಲಿ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳೆದ ವಕೀಲೆ ಮೀರಾ ರಾಘವೇಂದ್ರ ಅವರಿಗೆ ಇದೀಗ ಸಂಕಷ್ಟ ಶುರುವಾಗಿದೆ.

Related Video