
ರಮೇಶ್ ಜಾರಕಿಹೊಳಿಯವರನ್ನು ತಕ್ಷಣವೇ ಬಂಧಿಸಬೇಕು; ಯುವತಿ ಪರ ವಕೀಲರಿಂದ ಒತ್ತಾಯ
ರಮೇಶ್ ಜಾರಕಿಹೊಳಿಯವರನ್ನು ತಕ್ಷಣವೇ ಬಂಧಿಸಬೇಕು ಎಂದು ಯುವತಿ ಪರ ದೂರು ನೀಡಿದ್ದ ವಕೀಲ ಜಗದೀಶ್ ಆಗ್ರಹಿಸಿದ್ದಾರೆ.
ಬೆಂಗಳೂರು (ಮಾ. 27): ರಮೇಶ್ ಜಾರಕಿಹೊಳಿಯವರನ್ನು ತಕ್ಷಣವೇ ಬಂಧಿಸಬೇಕು ಎಂದು ಯುವತಿ ಪರ ದೂರು ನೀಡಿದ್ದ ವಕೀಲ ಜಗದೀಶ್ ಆಗ್ರಹಿಸಿದ್ದಾರೆ. ' ನಿನ್ನೆ ಎಫ್‌ಐಆರ್ ಆಗಿದೆ. ಇಲ್ಲಿರುವ ಆರೋಪಿ ಮಾಧ್ಯಮಗಳ ಮೂಲಕ ಬೆದರಿಕೆ ಹಾಕ್ತಾ ಓಡಾಡ್ತಾ ಇದ್ದಾರೆ. ತನಿಖೆಯ ದಿಕ್ಕು ತಪ್ಪಿಸ್ತಾ ಇದ್ದಾರೆ. ಹಾಗಾಗಿ ಕೂಡಲೇ ಅವರನ್ನು ಬಂಧಿಸಬೇಕು' ಎಂದು ಜಗದೀಶ್ ಒತ್ತಾಯಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ