SIT ಗೆ ಹೊಸ ನಂಬರ್ ಕೊಟ್ಟು ಯಾಮಾರಿಸಿದ್ರಾ ಜಾರಕಿಹೊಳಿ...?

SIT ಅಧಿಕಾರಿಗಳಿಗೇ ಅನುಮಾನ ಹುಟ್ಟಿಸಿದೆ ಜಾರಕಿಹೊಳಿ ನಡೆ. ಜಾರಕಿಹೊಳಿ ಮೊಬೈಲ್ ಪಡೆದು ಪರಿಶೀಲನೆ ನಡೆಸಿದ ಎಸ್‌ಐಟಿಗೆ, ಯುವತಿ ಜೊತೆ ಚಾಟ್, ವಿಡಿಯೋ ಕಾಲ್ ಮಾಡಿರುವ ಬಗ್ಗೆ ಮಾಹಿತಿಯೇ ಲಭ್ಯವಾಗಿಲ್ಲ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 26): SIT ಅಧಿಕಾರಿಗಳಿಗೇ ಅನುಮಾನ ಹುಟ್ಟಿಸಿದೆ ಜಾರಕಿಹೊಳಿ ನಡೆ. ಜಾರಕಿಹೊಳಿ ಮೊಬೈಲ್ ಪಡೆದು ಪರಿಶೀಲನೆ ನಡೆಸಿದ ಎಸ್‌ಐಟಿಗೆ, ಯುವತಿ ಜೊತೆ ಚಾಟ್, ವಿಡಿಯೋ ಕಾಲ್ ಮಾಡಿರುವ ಬಗ್ಗೆ ಮಾಹಿತಿಯೇ ಲಭ್ಯವಾಗಿಲ್ಲ. ಹಾಗಾದರೆ ಜಾರಕಿಹೊಳಿ ಹೊಸ ನಂಬರ್ ಕೊಟ್ಟು ಯಾಮಾರಿಸಿರಬಹುದಾ ಎಂಬ ಅನುಮಾನ ಕಾಡುತ್ತಿದೆ. FSL ಗೆ ಮೊಬೈಲ್ ರವಾನಿಸಿದ್ದು, ಅದು ಕೂಡಾ ಪ್ರಯೋಜನವಾಗಿಲ್ಲ. ಜೊತೆಗೆ ತನಿಖೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಎಸ್‌ಐಟಿ ಹೇಳಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹ್ಯಾಕರ್ ಬುದ್ದಿ ತೋರಿಸಿ, ಜಾರಕಿಹೊಳಿಯನ್ನು ಖೆಡ್ಡಾಗೆ ಬೀಳಿಸಿದ ಶ್ರವಣ್..!

Related Video