ಗುಡ್‌ನ್ಯೂಸ್: ನಾಳೆ (ಮೇ.13) ರಾಜ್ಯಕ್ಕೆ 1.5 ಲಕ್ಷ ಕೋವ್ಯಾಕ್ಸಿನ್ ಲಸಿಕೆ
ಕೋವಿಡ್ ಲಸಿಕೆ ಕೊರತೆ ಎದುರಾಗಿದೆ. ಇದರಿಂದ ಜನರು ಆಸ್ಪತ್ರೆಗಳಿಗೆ ಹೋಗಿ ಲಸಿಕೆ ಇಲ್ಲದೇ ವಾಪಸ್ ಆಗುತ್ತಿದ್ದಾರೆ. ಇನ್ನೂ ಎರಡನೇ ಡೋಸ್ ಪಡೆಯಲು ಹೋದವರಿಗೂ ಸಹ ವ್ಯಾಕ್ಸಿನ್ ಸಿಗುತ್ತಿಲ್ಲ. ಇನ್ನು ಈ ಬಗ್ಗೆ ಕೇಂದ್ರ ಆರೋಗ್ಯ ಮಿಷನ್ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ...
ಬೆಂಗಳೂರು, (ಮೇ.12): ಕೊರೊನಾ ಎರಡನೇ ಅಲೆ ಅತ್ಯಂತ ವೇಗವಾಗಿ ಹರಡುತ್ತಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
2 ನೇ ಡೋಸ್ ಸಿಕ್ತಾಯಿಲ್ಲ ಅಂತ ಭಯಬೇಡ, ಅಂತರ ಹೆಚ್ಚಾದರೆ ಸಮಸ್ಯೆಯಿಲ್ಲ
ಮತ್ತೊಂದೆಡೆ ಕೋವಿಡ್ ಲಸಿಕೆ ಕೊರತೆ ಎದುರಾಗಿದೆ. ಇದರಿಂದ ಜನರು ಆಸ್ಪತ್ರೆಗಳಿಗೆ ಹೋಗಿ ಲಸಿಕೆ ಇಲ್ಲದೇ ವಾಪಸ್ ಆಗುತ್ತಿದ್ದಾರೆ. ಇನ್ನೂ ಎರಡನೇ ಡೋಸ್ ಪಡೆಯಲು ಹೋದವರಿಗೂ ಸಹ ವ್ಯಾಕ್ಸಿನ್ ಸಿಗುತ್ತಿಲ್ಲ. ಇನ್ನು ಈ ಬಗ್ಗೆ ಕೇಂದ್ರ ಆರೋಗ್ಯ ಮಿಷನ್ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ...