
Russia-Ukraine Crisis: ವಾಪಸ್ಸಾದ ವಿದ್ಯಾರ್ಥಿಗಳನ್ನು ಭೇಟಿಯಾದ ಪ್ರಹ್ಲಾದ್ ಜೋಶಿ
ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ (R Ashok) ಬರಮಾಡಿಕೊಂಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡಾ ವಾಪಸ್ಸಾದ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಸುರಕ್ಷತೆ ಬಗ್ಗೆ ವಿಚಾರಿಸಿದರು.
ಬೆಂಗಳೂರು (ಫೆ. 27): ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ (R Ashok) ಬರಮಾಡಿಕೊಂಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡಾ ವಾಪಸ್ಸಾಸ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಸುರಕ್ಷತೆ ಬಗ್ಗೆ ವಿಚಾರಿಸಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Ukraine Crisis: ಈವರೆಗೆ 709 ಜನರನ್ನು ಏರ್‌ಲಿಫ್ಟ್ ಮಾಡಿದೆ ಭಾರತ
'ನಮ್ಮ ಸರ್ಕಾರ ಆಪರೇಶನ್ ಗಂಗಾ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಇನ್ನೂ ರಕ್ಷಣಾ ಕಾರ್ಯ ಮುಂದುವರೆಯಲಿದೆ. ನಮ್ಮ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ' ಎಂದು ಪ್ರಹ್ಲಾದ್ ಜೋಶಿ ಹೇಳಿದರು.