Asianet Suvarna News Asianet Suvarna News

ಬೆಂಗಳೂರಿನಲ್ಲಿಂದು ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಜನಾಶೀರ್ವಾದ ಯಾತ್ರೆ

ಬೆಂಗಳೂರಿನಲ್ಲಿಂದು ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್  ಜನಾಶೀರ್ವಾದ ಯಾತ್ರೆ ನಡೆಸುತ್ತಿದ್ದಾರೆ. ಬನಶಂಕರಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಯಾತ್ರೆ ಆರಂಭಿಸಿದ್ದಾರೆ. 

ಇಂದು ಯಾತ್ರೆಯ ಕೊನೆ ದಿನವಾಗಿದ್ದು, ಸಂಘದ ಪ್ರಮುಖರ ಬುದ್ದಿಜೀವಿಗಳ ಜೊತೆ ಸಭೆ ನಡೆಸಲಿದ್ದಾರೆ. ಜ್ಞಾನಜ್ಯೋತಿ ಅಡಿಟೊರಿಯಂನಲ್ಲಿ ಸಚಿವರು ಸಂವಾದ ನಡೆಸಲಿದ್ದಾರೆ. 

Aug 19, 2021, 10:01 AM IST

ಬೆಂಗಳೂರು (ಆ.19: ಬೆಂಗಳೂರಿನಲ್ಲಿಂದು ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್  ಜನಾಶೀರ್ವಾದ ಯಾತ್ರೆ ನಡೆಸುತ್ತಿದ್ದಾರೆ. ಬನಶಂಕರಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಯಾತ್ರೆ ಆರಂಭಿಸಿದ್ದಾರೆ. 

ದಕ್ಷಿಣ ಕನ್ನಡದಲ್ಲಿ ಜನಾಶೀರ್ವಾದ ಯಾತ್ರೆ: ಮಣಿಪಾಲ್ ಒಡನಾಟ ನೆನೆಸಿಕೊಂಡ ರಾಜೀವ್ ಚಂದ್ರಶೇಖರ್

ಇಂದು ಯಾತ್ರೆಯ ಕೊನೆ ದಿನವಾಗಿದ್ದು, ಸಂಘದ ಪ್ರಮುಖರ ಬುದ್ದಿಜೀವಿಗಳ ಜೊತೆ ಸಭೆ ನಡೆಸಲಿದ್ದಾರೆ. ಜ್ಞಾನಜ್ಯೋತಿ ಅಡಿಟೊರಿಯಂನಲ್ಲಿ ಸಚಿವರು ಸಂವಾದ ನಡೆಸಲಿದ್ದಾರೆ.