ಆಪ್ಘನ್‌ನಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ಕ್ರಮ: ಕೇಂದ್ರ ಸಚಿವ ಶೋಭಾ ಭರವಸೆ

ಆಪ್ಘನ್‌ನಲ್ಲಿ ಸಿಲುಕಿದ  ಕನ್ನಡಿಗರ ರಕ್ಷಣೆಗೆ ಸಹ ಪ್ರಯತ್ನಗಳು ಸಹ ನಡೆದಿವೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪ್ಘನ್‌ನಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ಕ್ರಮಕೈಗೊಳ್ಳಲಾಗುವುದು ಭರವಸೆ ನೀಡಿದರು.

Share this Video
  • FB
  • Linkdin
  • Whatsapp

ಬೆಂಗಳೂರು, (ಆ.20): ಆಫ್ಘಾನಿಸ್ತಾನದಲ್ಲಿ ದಿನೇ ದಿನೇ ತಾಲಿಬಾನಿಗಳ ತಾಲಿಬಾನ್ ದಬ್ಬಾಳಿಕೆ ಶರುವಾಗಿದೆ. ಒಂದೆಡೆ ಹೇಗಾದರೂ ಮಾಡಿ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. 

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸುವಂತೆ ಸಿಎಂಗೆ ಖಾದರ್​​​ ಪತ್ರ

ಕನ್ನಡಿಗರ ರಕ್ಷಣೆಗೆ ಸಹ ಪ್ರಯತ್ನಗಳು ಸಹ ನಡೆದಿವೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪ್ಘನ್‌ನಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ಕ್ರಮಕೈಗೊಳ್ಳಲಾಗುವುದು ಭರವಸೆ ನೀಡಿದರು.

Related Video