'ಮನ್ ಕಿ ಬಾತ್'ನಲ್ಲಿ ಚಕ್ರವರ್ತಿ ಸೂಲಿಬೆಲೆ, ಯುವ ಬ್ರಿಗೇಡ್ ಕಾರ್ಯವನ್ನು ಶ್ಲಾಘಿಸಿದ ಮೋದಿ
ಪ್ರಧಾನಿ ಮೋದಿ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಕನ್ನಡಿಗರ ಸಾಧನೆಯ ಬಗ್ಗೆ ಉಲ್ಲೇಖಿಸಿದ್ದಾರೆ. ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಯುವ ಬ್ರಿಗೇಡ್ ಸಾಮಾಜಿಕ ಕಾರ್ಯಗಳ ಬಗ್ಗೆ, ಉತ್ತಮ ಕೆಲಸಗಳ ಬಗ್ಗೆ ಉಲ್ಲೇಖಿಸಿ ಪ್ರಶಂಸಿದ್ದಾರೆ ಅನ್ನೋದು ಹೆಮ್ಮೆಯ ವಿಚಾರ.
ಬೆಂಗಳೂರು (ಡಿ. 27): ಪ್ರಧಾನಿ ಮೋದಿ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಕನ್ನಡಿಗರ ಸಾಧನೆಯ ಬಗ್ಗೆ ಉಲ್ಲೇಖಿಸಿದ್ದಾರೆ. ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಯುವ ಬ್ರಿಗೇಡ್ ಸಾಮಾಜಿಕ ಕಾರ್ಯಗಳ ಬಗ್ಗೆ, ಉತ್ತಮ ಕೆಲಸಗಳ ಬಗ್ಗೆ ಉಲ್ಲೇಖಿಸಿ ಪ್ರಶಂಸಿದ್ದಾರೆ ಅನ್ನೋದು ಹೆಮ್ಮೆಯ ವಿಚಾರ. ಅದೇ ರೀತಿ ಶ್ರೀರಂಗಪಟ್ಟಣದ ವೀರಭದ್ರ ದೇವಸ್ಥಾನ ಹಾಗೂ ಯುವ ದಂಪತಿಗಳಾದ ಅನುದೀಪ್ ಹಾಗೂ ಮಿನೀಶಾ ಕಾರ್ಯವನ್ನೂ ಹೊಗಳಿದ್ದಾರೆ.