Asianet Suvarna News Asianet Suvarna News

ತುಕ್ಡೆ ತುಕ್ಡೆ ಗ್ಯಾಂಗಿನ ಮುಖವಾಡ ಬಯಲು: ಚಕ್ರವರ್ತಿ ಸೂಲಿಬೆಲೆ

ಫ್ರೀಡಂಪಾರ್ಕ್‌ನಲ್ಲಿ ಸಿಎಎ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಅಮೂಲ್ಯರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ಅಮೂಲ್ಯ ಹೇಳಿಕೆ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಹಾಗೂ ರಹೀಂ ಉಚ್ಚಿಲ ಪ್ರತಿಕ್ರಿಯಿಸಿದ್ದು ಹೀಗೆ! 

ಬೆಂಗಳೂರು (ಫೆ. 21): ಫ್ರೀಡಂಪಾರ್ಕ್‌ನಲ್ಲಿ ಸಿಎಎ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಅಮೂಲ್ಯರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ಅಮೂಲ್ಯ ಹೇಳಿಕೆ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಹಾಗೂ ರಹೀಂ ಉಚ್ಚಿಲ ಪ್ರತಿಕ್ರಿಯಿಸಿದ್ದು ಹೀಗೆ! 

ಅಮೂಲ್ಯಳನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಿ, ಗ್ರಾಮಸ್ಥರಿಂದ ಆಕ್ರೋಶ

Video Top Stories