ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ವಕ್ಫ್‌ ಬೋರ್ಡ್‌ಗೆ ಬಿಬಿಎಂಪಿ ಮತ್ತೊಮ್ಮೆ ನೋಟಿಸ್!

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದ ವಿವಾದ ಬಗೆಹರಿಯುತ್ತಿಲ್ಲ.ಈ ಬಗ್ಗೆ  ಮತ್ತಷ್ಟು ದಾಖಲೆ ಕೇಳಿ ನೋಟೀಸ್ ನೀಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜುಲೈ,01): ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದ ವಿವಾದ ಬಗೆಹರಿಯುತ್ತಿಲ್ಲ. ಇದು ಬಿಬಿಎಂಪಿ ಆಟದ ಮೈದಾನವೇ? ಎನ್ನುವ ಗೊಂದಲ ಇನ್ನೂ ಬಗೆಹರಿಯುತ್ತಿಲ್ಲ. ಇದೇ ವಿಚಾರ ಈಗ ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈದ್ಗಾ ಮೈದಾನ ವಿವಾದ: ಯೂ ಟರ್ನ್ ಹೊಡೆದ ಬಿಬಿಎಂಪಿ ಆಯುಕ್ತ, ಹಿಂದೂ ಸಂಘಟನೆಗಳ ಆಕ್ರೋಶ

 ಖಾಯೆ ಮಾಡಿಸಿಕೊಂಡುವಂತೆ ವಕ್ಫ್ ಬೋರ್ಡ್‌, ಬಿಬಿಎಂಪಿಗೆ ಮನವಿ ಮಾಡಿದೆ. ಆದ್ರೆ, ಇದಕ್ಕೆ ಬಿಬಿಎಂಪಿ ಈ ಬಗ್ಗೆ ಮತ್ತಷ್ಟು ದಾಖಲೆ ಕೇಳಿ ನೋಟೀಸ್ ನೀಡಿದೆ.

Related Video