ಜವಾಬ್ದಾರಿ ಮರೆತ ಜಮೀರ್; ಕೊರೊನಾ ಟೆನ್ಷನ್ ನಡುವೆ ಪಾದಪೂಜೆ ಬೇಕಿತ್ತಾ ಜಮೀರ್ ಸಾಹೇಬ್ರೆ?

ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಬುದ್ದಿ ಕಲಿಯುವಂತೆ ಕಾಣಿಸುತ್ತಿಲ್ಲ. ಪದೇ ಪದೇ ವಿವಾದವನ್ನು ಸೃಷ್ಟಿಸುತ್ತಿದ್ದಾರೆ. ಜನಪ್ರತಿನಿಧಿಯಾಗಿ ಜಮೀರ್‌ ಜವಾಬ್ದಾರಿಯನ್ನು ಮರೆತಿದ್ದಾರೆ. ಲಾಕ್‌ಡೌನ್ ನಿಯಮಗಳನ್ನು ಗಾಳಿಗೆ ತೂರಿ, ಸಾಮಾಜಿಕ ಅಂತರವನ್ನು ಮರೆತು ಅಂಧಾಭಿಮಾನಿಗಳು ಜಮೀರ್‌ಗೆ ಪಾದಪೂಜೆ ಮಾಡಿದ್ದಾರೆ. ಕಾಲು ತೊಳೆದು, ಹೂವು ಹಾಕಿ ಬೆಂಬಲಿಗರು ಪಾದಪೂಜೆ ಮಾಡಿದ್ದಾರೆ. ಬಂಗಾರದ ಮನುಷ್ಯ ಜಮೀರಣ್ಣ ಅಂತ ಕಟೌಟ್ ಬೇರೆ ಬಿಡುಗಡೆ ಮಾಡಿದ್ದಾರೆ. 

 

First Published Jul 1, 2020, 10:19 AM IST | Last Updated Jul 1, 2020, 10:19 AM IST

ಬೆಂಗಳೂರು (ಜು. 01): ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಬುದ್ದಿ ಕಲಿಯುವಂತೆ ಕಾಣಿಸುತ್ತಿಲ್ಲ. ಪದೇ ಪದೇ ವಿವಾದವನ್ನು ಸೃಷ್ಟಿಸುತ್ತಿದ್ದಾರೆ. ಜನಪ್ರತಿನಿಧಿಯಾಗಿ ಜಮೀರ್‌ ಜವಾಬ್ದಾರಿಯನ್ನು ಮರೆತಿದ್ದಾರೆ. ಲಾಕ್‌ಡೌನ್ ನಿಯಮಗಳನ್ನು ಗಾಳಿಗೆ ತೂರಿ, ಸಾಮಾಜಿಕ ಅಂತರವನ್ನು ಮರೆತು ಅಂಧಾಭಿಮಾನಿಗಳು ಜಮೀರ್‌ಗೆ ಪಾದಪೂಜೆ ಮಾಡಿದ್ದಾರೆ. ಕಾಲು ತೊಳೆದು, ಹೂವು ಹಾಕಿ ಬೆಂಬಲಿಗರು ಪಾದಪೂಜೆ ಮಾಡಿದ್ದಾರೆ. ಬಂಗಾರದ ಮನುಷ್ಯ ಜಮೀರಣ್ಣ ಅಂತ ಕಟೌಟ್ ಬೇರೆ ಬಿಡುಗಡೆ ಮಾಡಿದ್ದಾರೆ. 

 

Video Top Stories