ಮಹಾಮಳೆಗೆ ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಗುಡ್ಡ ಕುಸಿತ

ಮಹಾಮಳೆಗೆ ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಚಿಕ್ಕಮಗಳೂರು- ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದು. ಎರಡು ಜೆಸಿಬಿಗಳಿಂದ ರಸ್ತೆ ತೆರವು ಕಾರ್ಯ ನಡೆಯುತ್ತಿದೆ. ಶೃಂಗೇರಿ- ಚಿಕ್ಕಮಗಳೂರು ಮಾರ್ಗ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. 

First Published Aug 6, 2020, 3:17 PM IST | Last Updated Aug 6, 2020, 3:17 PM IST

ಬೆಂಗಳೂರು (ಆ. 06): ಮಹಾಮಳೆಗೆ ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಚಿಕ್ಕಮಗಳೂರು- ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದು. ಎರಡು ಜೆಸಿಬಿಗಳಿಂದ ರಸ್ತೆ ತೆರವು ಕಾರ್ಯ ನಡೆಯುತ್ತಿದೆ. ಶೃಂಗೇರಿ- ಚಿಕ್ಕಮಗಳೂರು ಮಾರ್ಗ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. 

Video Top Stories