ಚಿಕ್ಕಬಳ್ಳಾಪುರದಲ್ಲಿ 5 ಮಂದಿ ಡಿಸ್ಚಾರ್ಜ್; ಚಪ್ಪಾಳೆ ತಟ್ಟಿ ಬೀಳ್ಕೊಟ್ಟ ವಾರಿಯರ್ಸ್

ಕೊರೋನಾ ಬಗ್ಗೆ ಬೇಸರದ ಸುದ್ದಿಯ ನಡುವೆಯೇ ಗುಡ್‌ ನ್ಯೂಸ್‌ವೊಂದಿದೆ. ಚಿಕ್ಕಬಳ್ಳಾಪುರದಲ್ಲಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ವೈದ್ಯಕೀಯ ಸಿಬ್ಬಂದಿ ಗಿಡ, ಹಣ್ಣುಗಳನ್ನು ಕೊಟ್ಟು ಚಪ್ಪಾಳೆ ತಟ್ಟಿ ಅವರನ್ನು ಬೀಳ್ಕೊಟ್ಟಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 12): ಕೊರೋನಾ ಬಗ್ಗೆ ಬೇಸರದ ಸುದ್ದಿಯ ನಡುವೆಯೇ ಗುಡ್‌ ನ್ಯೂಸ್‌ವೊಂದಿದೆ. ಚಿಕ್ಕಬಳ್ಳಾಪುರದಲ್ಲಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ವೈದ್ಯಕೀಯ ಸಿಬ್ಬಂದಿ ಗಿಡ, ಹಣ್ಣುಗಳನ್ನು ಕೊಟ್ಟು ಚಪ್ಪಾಳೆ ತಟ್ಟಿ ಅವರನ್ನು ಬೀಳ್ಕೊಟ್ಟಿದ್ದಾರೆ. 

ಕೊರೋನಾ ಆತಂಕದ ನಡುವೆ ಕರ್ನಾಟಕ ಕೊಂಚ ನಿರಾಳ..!

Related Video