Asianet Suvarna News Asianet Suvarna News

ಕಾಂಗ್ರೆಸ್‌ನಲ್ಲಿ ಕುರ್ಚಿ ಕಾಳಗ, ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಬೆಂಬಲಿಗರಿಂದ ಜೈಕಾರ

Jul 14, 2021, 5:09 PM IST

ಬೆಂಗಳೂರು (ಜು. 14): ಕಾಂಗ್ರೆಸ್‌ನಲ್ಲಿ ಇನ್ನೂ ನಿಲ್ಲುತ್ತಿಲ್ಲ ಸಿಎಂ ಕುರ್ಚಿ ಕಾಳಗ. 'ಸಿದ್ದು ಸಿಎಂ' ವಿವಾದವಾಗಿದ್ದು ಗೊತ್ತೇ ಇದೆ. ಇದೀಗ ಮತ್ತೆ ಸಿದ್ದು ಸಿಎಂ ಎಂದು ಬೆಂಬಲಿಗರು ಘೋಷಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷವಿದೆ. ಈಗಲೇ ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಘೋಷಣೆಯಾಗಿದೆ. ಚಿಕ್ಕಬಳ್ಳಾಪುರಕ್ಕೆ ಸಿದ್ದರಾಮಯ್ಯ ಭೇಟಿ ಕೊಟ್ಟಾಗ, ಮುಂದಿನ ಸಿಎಂ ಸಿದ್ದರಾಮಯ್ಯಗೆ ಜೈ ಎಂದು ಜೈಕಾರ ಕೂಗಿದ್ದಾರೆ.  

ಡ್ಯಾಂ ಸುರಕ್ಷತೆ ಬಗ್ಗೆ ಯಾವುದನ್ನೂ ಮುಚ್ಚಿಡೋದು ಬೇಡ: ಆಧಿಕಾರಿಗಳಿಗೆ ಸುಮಲತಾ ಸೂಚನೆ

Video Top Stories