
ಪೌರತ್ವ ಕಾಯ್ದೆಯಿಂದ ಮುಸ್ಲಿಮರಿಗೆ ಸಮಸ್ಯೆ ಇಲ್ಲ: ಕುರಾನ್ ಮೇಲೆ ಆಣೆ ಎಂದ ಬಿಜೆಪಿ ನಾಯಕ
ನರೇಂದ್ರ ಮೋದಿ ನೇತೃತ್ವವದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ. ಆದ್ರೆ, ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಈ ಕಾಯ್ದೆ ವಿರೋಧಿಸಿ ದೇಶದ ಹಲವು ಕಡೆ ಪ್ರತಿಭಟನೆಗಳ ಕಿಚ್ಚು ಹೆಚ್ಚಾಗಿವೆ. ಅದರಲ್ಲೂ ಮುಸ್ಲಿಂ ಸಮುದಾಯದವರು ಹೆಚ್ಚಿನ ರೀತಿಯಲ್ಲಿ ವಿರೋಧಿಸುತ್ತಿದ್ದಾರೆ. ಅದರಲ್ಲೂ ಕರ್ನಾಟಕದ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ಸಮಸ್ಯೆ ಇಲ್ಲ ಎನ್ನುವ ಅರಿವು ಮೂಡಿಸುವ ಕೆಲಸಗಳು ಸಹ ರಾಜ್ಯ ಸರ್ಕಾರದಿಂದ ನಡೆಯುತ್ತಿವೆ. ಇನ್ನು ಈ ಬಗ್ಗೆ ಬಿಜೆಪಿ ನಾಯಕ ಕ ಕುರಾನ್ ಮೇಲೆ ಆಣೆ ಮಾಡಿ ಮುಸ್ಲಿಂ ಜನರಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಹಾಗಾದ್ರೆ ಯಾರು ಆ ಬಿಜೆಪಿ ನಾಯಕ..? ಜಗ್ಗೇಶ್ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.
ಚಿಕ್ಕಮಗಳೂರು, [ಡಿ.21]:ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಆದ್ರೆ, ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗುತ್ತಿದ್ದು, ದೇಶದ ಹಲವು ಕಡೆ ಪ್ರತಿಭಟನೆಗಳ ಕಿಚ್ಚು ಹೆಚ್ಚಾಗಿವೆ. ಅದರಲ್ಲೂ ಮುಸ್ಲಿಂ ಸಮುದಾಯದವರು ಹೆಚ್ಚಿನ ರೀತಿಯಲ್ಲಿ ವಿರೋಧಿಸುತ್ತಿದ್ದಾರೆ. ಇನ್ನು ಕರ್ನಾಟಕದ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ಸಮಸ್ಯೆ ಇಲ್ಲ ಎನ್ನುವ ಅರಿವು ಮೂಡಿಸುವ ಕೆಲಸಗಳು ಸಹ ರಾಜ್ಯ ಸರ್ಕಾರದಿಂದ ನಡೆಯುತ್ತಿವೆ. ಇನ್ನು ಈ ಬಗ್ಗೆ ಬಿಜೆಪಿ ನಾಯಕ ಕ ಕುರಾನ್ ಮೇಲೆ ಆಣೆ ಮಾಡಿ ಮುಸ್ಲಿಂ ಜನರಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಹಾಗಾದ್ರೆ ಯಾರು ಆ ಬಿಜೆಪಿ ನಾಯಕ..? ಜಗ್ಗೇಶ್ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.