Asianet Suvarna News Asianet Suvarna News

ಬಿಬಿಎಂಪಿ ಕೌನ್ಸಿಲ್‌ನಲ್ಲಿ 'ಆಂಬುಲೆನ್ಸ್‌'ಗಾಗಿ ಬಿಜೆಪಿ- ಜೆಡಿಎಸ್‌ ಬಿಗ್ ಫೈಟ್

ಬಿಬಿಎಂಪಿ ಕೌನ್ಸಿಲ್ ನಲ್ಲಿ ಬಿಗ್ ವಾರ್ ನಡೆದಿದೆ. ಬಿಜೆಪಿ ಜೆಡಿಎಸ್ ಮಧ್ಯೆ ಕೊರೊನಾ ನಿರ್ವಹಣೆ ಬಗ್ಗೆ ಬಿಸಿಬಿಸಿ ವಾರ್ ನಡೆದಿದೆ. ಆಂಬುಲೆನ್ಸ್‌ ಇಲ್ಲ ಎಂದು ಜೆಡಿಎಸ್ ಶಾಸಕ ರಮೇಶ್ ಗೌಡ ಹೇಳಿದರೆ 700 ಆಂಬುಲೆನ್ಸ್ ಇದೆ ಎಂದು ಮೇಯರ್ ವಾದ ಮಂಡಿಸಿದ್ಧಾರೆ. ಇದು ಬಿಜೆಪಿ - ಜೆಡಿಎಸ್ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಕೈ ಕೈ ಮಿಲಾಯಿಸುವ ಹಂತಕ್ಕೆ ಚರ್ಚೆ ತಲುಪಿತ್ತು. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಜು. 28):  ಬಿಬಿಎಂಪಿ ಕೌನ್ಸಿಲ್ ನಲ್ಲಿ ಬಿಗ್ ವಾರ್ ನಡೆದಿದೆ. ಬಿಜೆಪಿ ಜೆಡಿಎಸ್ ಮಧ್ಯೆ ಕೊರೊನಾ ನಿರ್ವಹಣೆ ಬಗ್ಗೆ ಬಿಸಿಬಿಸಿ ವಾರ್ ನಡೆದಿದೆ. ಆಂಬುಲೆನ್ಸ್‌ ಇಲ್ಲ ಎಂದು ಜೆಡಿಎಸ್ ಶಾಸಕ ರಮೇಶ್ ಗೌಡ ಹೇಳಿದರೆ 700 ಆಂಬುಲೆನ್ಸ್ ಇದೆ ಎಂದು ಮೇಯರ್ ವಾದ ಮಂಡಿಸಿದ್ಧಾರೆ. ಇದು ಬಿಜೆಪಿ - ಜೆಡಿಎಸ್ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಕೈ ಕೈ ಮಿಲಾಯಿಸುವ ಹಂತಕ್ಕೆ ಚರ್ಚೆ ತಲುಪಿತ್ತು. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಆಪ್ತ ಸಿಬ್ಬಂದಿಗೆ ಕೋವಿಡ್ ದೃಢ; ಸಚಿವ ಎಸ್ ಟಿ ಸೋಮಶೇಖರ್ ಹೋಂ ಕ್ವಾರಂಟೈನ್

Video Top Stories