Karnataka Budget Session: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಕಾಲೆಳೆದ ಸಿಎಂ ಬೊಮ್ಮಾಯಿ

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ನಾಯಕರು ಖುಷಿಯಲ್ಲಿದ್ದಾರೆ.  ಸಿಎಂ ಬೊಮ್ಮಾಯಿ ಮಾತಿನಲ್ಲೇ ಸಿದ್ದರಾಮಯ್ಯ ಕಾಲೆಳೆದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 11): ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ನಾಯಕರು ಖುಷಿಯಲ್ಲಿದ್ದಾರೆ. ಸಿಎಂ ಬೊಮ್ಮಾಯಿ ಮಾತಿನಲ್ಲೇ ಸಿದ್ದರಾಮಯ್ಯ ಕಾಲೆಳೆದಿದ್ದಾರೆ. 'ಜನರು ಎಲ್ಲಾ ರಾಜಕೀಯ ಪಕ್ಷಗಳ ಆಟಗಳನ್ನು ನೋಡಿದ್ದಾರೆ. ಎಂಥೆಂತ ನಾಯಕರೇ ಸೋತಿದ್ದಾರೆ ಗೊತ್ತಲ್ವಾ..? ಎಂದು ಕುಟುಕಿದ್ದಾರೆ. ಇನ್ನೊಂದೆಡೆ ಬಿಎಸ್‌ವೈ ಕೂಡಾ ವಿಪಕ್ಷಗಳ ಕಾಲೆಳೆದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್ ಮುಕ್ತ ಎನ್ನುವುದಕ್ಕೆ ಪಂಚರಾಜ್ಯ ಚುನಾವಣೆ ಉದಾಹರಣೆ. ದೇಶದಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಮಾಡುತ್ತೇವೆ. ಮೋದಿ ಜೊತೆ ಜನ ಇದ್ದಾರೆಂಬುದಕ್ಕೆ ಈ ಫಲಿತಾಂಶ ಸಾಕ್ಷಿ' ಎಂದು ಬಿಎಸ್‌ವೈ ವಿಪಕ್ಷಗಳ ಕಾಲೆಳೆದಿದ್ದಾರೆ. 


Related Video