ಮತ್ತೆ ಪೆಟ್ರೋಲ್‌, ಡೀಸೆಲ್‌ ಬೆಲೆ ದರ ಇಳಿಸ್ತಾರಾ ಬೊಮ್ಮಾಯಿ?

*  ಗಗನಕ್ಕೇರುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ, ಯೂತ್‌ ಕಾಂಗ್ರೆಸ್‌ ಪ್ರತಿಭಟನೆ
*  ಕಾಂಗ್ರೆಸ್‌ ಸರ್ಟಿಫಿಕೇಟ್‌ ನನಗೆ ಬೇಕಿಲ್ಲ: ಸಚಿವ ಆರಗ ಜ್ಞಾನೇಂದ್ರ 
*  ಬಿಜೆಪಿ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ 
 

Share this Video
  • FB
  • Linkdin
  • Whatsapp

ಬೆಂಗಳೂರು(ಏ.11): ಚಂದ್ರು ಹತ್ಯೆ ಕೇಸ್‌ನ್ನು ಸಿಐಡಿ ವರ್ಗಾವಣೆ ಮಾಡಲಾಗಿದೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ವಿವಾದ ತಣ್ಣಗಾಗಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
* ಬೆಂಗಳೂರಿನಲ್ಲಿ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಡಿದೆದ್ದಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಒಬ್ಬ ಅಸಮರ್ಥ ಅಂತ ಕಿರಿಕಾರಿದ್ದಾರೆ.

Panchanga: ಇಂದು ಸುಬ್ರಹ್ಮಣ್ಯಸ್ವಾಮಿ ಪ್ರಾರ್ಥನೆಯಿಂದ ಒಳಿತಾಗುವುದು

* ಸಿದ್ದರಾಮಯ್ಯ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ ಸರ್ಟಿಫಿಕೇಟ್‌ ನನಗೆ ಬೇಕಿಲ್ಲ ಅಂತ ಸಿದ್ದು ವಿರುದ್ಧ ಹರಿಹಾಯ್ದಿದ್ದಾರೆ.
* ರಾಜ್ಯದಲ್ಲಿ ದಿನೇ ದಿನೇ ತೈಲ ಬೆಲೆ ಏರುತ್ತಲೇ ಇದೆ. ಮುಂದಿನ ದಿನಗಳಲ್ಲಿ ದರ ಇಳಿಕೆ ಬಗ್ಗೆ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 
* ಗಗನಕ್ಕೇರುತ್ತಿರುವ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌, ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವಿರುದ್ಧ ಯೂತ್‌ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. 

Related Video