
ಅಪ್ಪು ಅಂತಿಮ ಸಂಸ್ಕಾರದವರೆಗೆ ಎಲ್ಲವೂ ಸುಸೂತ್ರ : ಧನ್ಯವಾದ ತಿಳಿಸಿದ ಸಿಎಂ
ಕನ್ನಡದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತಿಮ ಸಂಸ್ಕಾರ ಮುಗಿದಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದರ್ಶನ ಮಾಡಲು ಸೇರಿದಂತೆ ಇಲ್ಲಿಯವರೆಗೆ ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಯಲು ಪೊಲೀಸ್ ಇಲಾಖೆ, ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆ ಶ್ರಮ ವಹಿಸಿ ಕಾರ್ಯನಿರ್ವಹಿಸಿದ್ದಾರೆ ಇವರಿಗೆಲ್ಲಾ ಧನ್ಯವಾದ ಎಂದು ಸಿಎಂ ತಿಳಿಸಿದರು. ಲಕ್ಷಾಂತರ ಅಭಿಮಾನಿಗಳು ಬಂದರು ಸಮಸ್ಯೆಯಾಗದಂತೆ ಸಹಕಾರ ಕೊಟ್ಟಿದ್ದಾರೆ. ಈ ಇಲಾಖೆಗಳಿಗೆ ಧನ್ಯವಾದ. ಅವರ ಕುಟುಂಬ ಸದಸ್ಯರು ಸಹಕಾರ ನೀಡಿದ್ದಾರೆ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಅವರಿಗು ಹೃದಯಪೂರ್ವಕ ಕೃತಜ್ಞತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರು (ಅ.31): ಕನ್ನಡದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತಿಮ ಸಂಸ್ಕಾರ ಮುಗಿದಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದರ್ಶನ ಮಾಡಲು ಸೇರಿದಂತೆ ಇಲ್ಲಿಯವರೆಗೆ ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಯಲು ಪೊಲೀಸ್ ಇಲಾಖೆ, ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆ ಶ್ರಮ ವಹಿಸಿ ಕಾರ್ಯನಿರ್ವಹಿಸಿದ್ದಾರೆ ಇವರಿಗೆಲ್ಲಾ ಧನ್ಯವಾದ ಎಂದು ಸಿಎಂ ತಿಳಿಸಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪತಿಗೆ ಪೂಜೆ ಸಲ್ಲಿಸಿದ ಅಶ್ವಿನಿ; ಮಂಗಳವಾರ ಹಾಲು-ತುಪ್ಪ ಕಾರ್ಯ
ಲಕ್ಷಾಂತರ ಅಭಿಮಾನಿಗಳು ಬಂದರು ಸಮಸ್ಯೆಯಾಗದಂತೆ ಸಹಕಾರ ಕೊಟ್ಟಿದ್ದಾರೆ. ಈ ಇಲಾಖೆಗಳಿಗೆ ಧನ್ಯವಾದ. ಅವರ ಕುಟುಂಬ ಸದಸ್ಯರು ಸಹಕಾರ ನೀಡಿದ್ದಾರೆ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಅವರಿಗು ಹೃದಯಪೂರ್ವಕ ಕೃತಜ್ಞತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.