Hijab Row: ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಿಗೆ ಸಿಎಂ ಮನವಿ

ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ತೀರ್ಪಿಗಾಗಿ ಕಾಯುತ್ತಿದ್ದೇವೆ. ಅಲ್ಲಿಯವರೆಗೆ ವಿದ್ಯಾರ್ಥಿಗಳು ಗಲಾಟೆ ಮಾಡದೇ ಶಾಂತಿ ಕಾಪಾಡಿ' ಎಂದು ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 08): ಹಿಜಾಬ್ ವಿವಾದ ಈಗ ಬೇರೆ ಬೇರೆ ಜಿಲ್ಲೆಗಳಿಗೂ ಹರಡುತ್ತಿದೆ. ಸಂಘರ್ಷದ ಸ್ವರೂಪ ಪಡೆದಿದೆ. ಇದು ಅತ್ಯಂತ ದುರಾದೃಷ್ಟಕರ. ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ತೀರ್ಪಿಗಾಗಿ ಕಾಯುತ್ತಿದ್ದೇವೆ. ಅಲ್ಲಿಯವರೆಗೆ ವಿದ್ಯಾರ್ಥಿಗಳು ಗಲಾಟೆ ಮಾಡದೇ ಶಾಂತಿ ಕಾಪಾಡಿ' ಎಂದು ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. 

ರಾಜ್ಯಾದ್ಯಂತ ಕಾಲೇಜುಗಳನ್ನು 1 ವಾರ ಕ್ಲೋಸ್ ಮಾಡಿ, ಸಿಎಂಗೆ ಡಿಕೆಶಿ ಮನವಿ

Related Video