ಸಿಎಂಗೆ 'ಸಂಪುಟ' ಸಂದೇಶ, ಪಟ್ಟಿ ಫೈನಲ್ ಆದ್ರೆ ಆಗಸ್ಟ್ 5 ರಂದು ಪ್ರಮಾಣ ವಚನ..?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ದಿಢೀರನೇ ದೆಹಲಿಗೆ ತೆರಳಿದ್ದು, ಸರ್ಕಾರದ ಸಂಪುಟ ರಚನೆಗೆ ಸಂಬಂಧಿಸಿ ಇಂದು ಸ್ಪಷ್ಟ ಚಿತ್ರಣ ಹೊರ ಬೀಳುವ ನಿರೀಕ್ಷೆ ಇದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಆ. 02): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ದಿಢೀರನೇ ದೆಹಲಿಗೆ ತೆರಳಿದ್ದು, ಸರ್ಕಾರದ ಸಂಪುಟ ರಚನೆಗೆ ಸಂಬಂಧಿಸಿ ಇಂದು ಸ್ಪಷ್ಟ ಚಿತ್ರಣ ಹೊರ ಬೀಳುವ ನಿರೀಕ್ಷೆ ಇದೆ. ಇಂದು ವರಿಷ್ಠರು ಸಂಪುಟ ರಚನೆ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿದಲ್ಲಿಬಹುತೇಕ ಬುಧವಾರದ ಹೊತ್ತಿಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ದೇವೇಗೌಡ- ಸಿಎಂ ಬೊಮ್ಮಾಯಿ ಭೇಟಿ: ರೇವಣ್ಣ ಪ್ರತಿಕ್ರಿಯಿಸಿದ್ದು ಹೀಗೆ

Related Video