
ದಾವೋಸ್‌ನಿಂದ ವಾಪಸಾಗುತ್ತಿದ್ದಂತೆಯೇ ಸಿಎಂ ದಿಢೀರ್ ಸುದ್ದಿಗೋಷ್ಠಿ, ಏನು ಹೇಳಿದ್ರು ಕೇಳಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರು ದಿನಗಳ ದಾವೋಸ್ ಪ್ರವಾಸ ಮುಗಿಸಿ ಇಂದು( ಶುಕ್ರವಾರ) ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಇನ್ನು ದಾವೋಸ್‌ನಿಂದ ವಾಪಸಾಗುತ್ತಿದ್ದಂತೆಯೇ ಸಿಎಂ ದಿಢೀರ್ ಸುದ್ದಿಗೋಷ್ಠಿ ನಡೆಸಿದರು.
ಬೆಂಗಳೂರು, (ಮೇ.27): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರು ದಿನಗಳ ದಾವೋಸ್ ಪ್ರವಾಸ ಮುಗಿಸಿ ಇಂದು( ಶುಕ್ರವಾರ) ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
Davos 2022: ಉದ್ದಿಮೆಗಳಿಗೆ ಕರ್ನಾಟಕ ತುಂಬಾ ಸೇಫ್: ಸಿಎಂ ಬೊಮ್ಮಾಯಿ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಸವರಾಜ ಬೊಮ್ಮಾಯಿ ಅವರನ್ನು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹಾಗೂ ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ್ ಬರಮಾಡಿಕೊಂಡರು. ಇನ್ನು ದಾವೋಸ್‌ನಿಂದ ವಾಪಸಾಗುತ್ತಿದ್ದಂತೆಯೇ ಸಿಎಂ ದಿಢೀರ್ ಸುದ್ದಿಗೋಷ್ಠಿ ನಡೆಸಿದರು.