Asianet Suvarna News Asianet Suvarna News

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ವಿಷಯ ಪ್ರಸ್ತಾಪಿಸಿದ ಸಿಎಂ

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹಿರಂಗವಾಗಿಯೇ ಸ್ಪಷ್ಟನೆ ಕೊಟ್ಟಿದ್ದಾರೆ.

ಹರಿಹರ, (ಏ.23): ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹಿರಂಗವಾಗಿಯೇ ಸ್ಪಷ್ಟನೆ ಕೊಟ್ಟಿದ್ದಾರೆ.

2A ಧ್ವನಿ ಎತ್ತಿರುವ ಜಯ ಮೃತ್ಯುಂಜಯ ಸ್ವಾಮಿಗಳು ಪೀಠತ್ಯಾಗ ಮಾಡಲಿ: ಪುಟ್ಟಸಿದ್ದ ಶೆಟ್ಟಿ

ಇಂದು (ಶನಿವಾರ) ಹರಿಹರ ಪೀಠದ ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ. ಹಿಂದುಳಿದ ವರ್ಗದ ಆಯೋಗದ ವರದಿ ಬಳಿಕವೇ ಮೀಸಲಾತಿ ನಿರ್ಧಾರ ಮಾಡಲಾಗುವುದು ಎಂದಿದ್ದಾರೆ.