ಸಹ್ಯಾದ್ರಿ ನೋನಿ ಚಹಾ ತಂತ್ರಜ್ಞಾನ ಹಸ್ತಾಂತರಕ್ಕೆ ಸಿಎಂ ಚಾಲನೆ

ಪ್ರಖ್ಯಾತ ಅಮೃತ ನೋನಿ ಸಂಸ್ಥೆ ದೇಶದಲ್ಲೇ ಮೊದಲ ಬಾರಿಗೆ ನೋನಿ ಟೀ ತರಲು ಸಿದ್ಧತೆ ನಡೆಸಿದೆ. ಇದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಸಿಎಂ ಯಡಿಯೂರಪ್ಪ ನೋನಿ ತಂತ್ರಜ್ಞಾನ ವರ್ಗಾವಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 18): ಪ್ರಖ್ಯಾತ ಅಮೃತ ನೋನಿ ಸಂಸ್ಥೆ ದೇಶದಲ್ಲೇ ಮೊದಲ ಬಾರಿಗೆ ನೋನಿ ಟೀ ತರಲು ಸಿದ್ಧತೆ ನಡೆಸಿದೆ. ಇದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಸಿಎಂ ಯಡಿಯೂರಪ್ಪ ನೋನಿ ತಂತ್ರಜ್ಞಾನ ವರ್ಗಾವಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೃಷಿ ಸಚಿವ ಬಿಸಿ ಪಾಟೀಲ್, ಸಂಸದ ಬಿವೈ ರಾಘವೇಂದ್ರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನೋನಿ ಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದು ಸಿಎಂ ಹೇಳಿದರು. 

Related Video