
ಕೋವಿಡ್19 ಆಸ್ಪತ್ರೆಗಳಲ್ಲಿ ಅವವ್ಯವಸ್ಥೆ ದೂರು: ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟ ಸಿಎಂ
ಕೋವಿಡ್19 ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ.
ಬೆಂಗಳೂರು, (ಜೂನ್.23): ಕೋವಿಡ್19 ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಚಿಕಿತ್ಸೆ ಇಲ್ಲ, ಊಟವಿಲ್ಲ: ರಾಜೀವ್ ಗಾಂಧಿ, ವಿಕ್ಟೋರಿಯಾದಲ್ಲಿ ನರಕಯಾತನೆ!
ಈ ವಿಚಾರವಾಗಿ ಅಧಿಕಾರಿಗಳು ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.