Asianet Suvarna News Asianet Suvarna News

ಕೋವಿಡ್ ಲಸಿಕೆ ಹಂಚಿಕೆ: 8 ರಾಜ್ಯಗಳ ಸಿಎಂ ಜೊತೆ ಮೋದಿ ಮೀಟಿಂಗ್ ಮುಕ್ತಾಯ

ಕೊರೊನಾ ಲಸಿಕೆ ಹಂಚಿಕೆ ವಿಚಾರವಾಗಿ ಪ್ರಧಾನಿ ಮೋದಿ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದಾರೆ. 

Nov 24, 2020, 2:42 PM IST

ಬೆಂಗಳೂರು (ನ. 24): ಕೋವಿಡ್ ಲಸಿಕೆ ಹಂಚಿಕೆ ವಿಚಾರವಾಗಿ ಪ್ರಧಾನಿ ಮೋದಿ, ರಾಜ್ಯಗಳ ಸಿಎಂ ಜೊತೆ ಮಾತುಕತೆ ನಡೆಸಿದ್ದಾರೆ. ಪಿಎಂ ಜೊತೆ ಸಭೆಗೂ ಮುನ್ನ ಸಿಎಂ ಬಿಎಸ್‌ವೈ ಮಾತನಾಡಿ, ಮೋದಿ ಐತಿಹಾಸಿಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಏನು ಘೋಷಣೆ ಮಾಡುತ್ತಾರೆ ಕಾದು ನೋಡಬೇಕಿದೆ' ಎಂದು ಹೇಳಿದ್ದರು. 

ಕೋವಿಡ್ ಲಸಿಕೆ ಸಂಗ್ರಹಕ್ಕೆ ಬೆಂಗಳೂರಿನಲ್ಲಿ ಹೀಗಿದೆ ವ್ಯವಸ್ಥೆ

ಕೊರೊನಾ ಲಸಿಕೆ ಹಂಚಿಕೆ ವಿಚಾರವಾಗಿ ಪ್ರಧಾನಿ ಮೋದಿ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದಾರೆ.