Asianet Suvarna News Asianet Suvarna News

ಅಮೂಲ್ಯಗೆ ನಕ್ಸಲ್ ಜೊತೆ ನಂಟಿರುವುದು ಬಗ್ಗೆ ಸಾಬೀತಾಗಿದೆ: ಸಿಎಂ

ಫ್ರೀಡಂಪಾರ್ಕ್‌ನಲ್ಲಿ ಅಮೂಲ್ಯ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ಕೇಸ್ ಬಗ್ಗೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. 

' ಅಮೂಲ್ಯಗೆ ನಕ್ಸಲ್ ಜೊತೆ ನಂಟಿರುವ ಬಗ್ಗೆ ಸಾಬೀತಾಗಿದೆ. ಶಾಂತಿ ಸುವ್ಯವಸ್ಥೆ ಹಾಳು ಮಾಡುವುದೇ ಇವರ ಷಡ್ಯಂತ್ರ. ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳದೆ ಇದು ಕೊನೆಯಾಗಲ್ಲ' ಎಂದು ಮೈಸೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

ಬೆಂಗಳೂರು (ಫೆ. 21): ಫ್ರೀಡಂಪಾರ್ಕ್‌ನಲ್ಲಿ ಅಮೂಲ್ಯ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ಕೇಸ್ ಬಗ್ಗೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. 

ಟುಕ್ಡೆ ಟುಕ್ಡೆ ಗ್ಯಾಂಗಿನ ಮುಖವಾಡ ಬಯಲು: ಚಕ್ರವರ್ತಿ ಸೂಲಿಬೆಲೆ

' ಅಮೂಲ್ಯಗೆ ನಕ್ಸಲ್ ಜೊತೆ ನಂಟಿರುವ ಬಗ್ಗೆ ಸಾಬೀತಾಗಿದೆ. ಶಾಂತಿ ಸುವ್ಯವಸ್ಥೆ ಹಾಳು ಮಾಡುವುದೇ ಇವರ ಷಡ್ಯಂತ್ರ. ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳದೆ ಇದು ಕೊನೆಯಾಗಲ್ಲ' ಎಂದು ಮೈಸೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

Video Top Stories