
ಕೇಂದ್ರದ ನಂತರ ರೈತರಿಗೆ ಬಂಪರ್ ಕೊಟ್ಟ ಬಿಎಸ್‌ವೈ
ಕೇಂದ್ರದಿಂದ ಮಹದಾಯಿ ಅಧಿಸೂಚನೆ ಹೊರಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯಿಸಿದ್ದಾರೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸಮಸ್ಯೆಗೆ ಪರಿಹಾರ ಸಿಕ್ಕಿದೆ. ಬಜೆಟ್‌ನಲ್ಲಿ ಮಹದಾಯಿಗೆ ಹೆಚ್ಚಿನ ಅನುದಾನ ಕೊಡಲಾಗುವುದು ಎಂದಿದ್ದಾರೆ.
ಬೆಂಗಳೂರು (ಫೆ. 28): ಕೇಂದ್ರದಿಂದ ಮಹದಾಯಿ ಅಧಿಸೂಚನೆ ಹೊರಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯಿಸಿದ್ದಾರೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸಮಸ್ಯೆಗೆ ಪರಿಹಾರ ಸಿಕ್ಕಿದೆ. ಬಜೆಟ್‌ನಲ್ಲಿ ಮಹದಾಯಿಗೆ ಹೆಚ್ಚಿನ ಅನುದಾನ ಕೊಡಲಾಗುವುದು ಎಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಈ ವರದಿ ನೋಡಿ!
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ