'ರಾಜ್ಯದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ದಾಖಲಾಗಿಲ್ಲ; ಆತಂಕಪಡುವ ಅಗತ್ಯ ಇಲ್ಲ'

' ಕೊರೊನಾ ವೈರಸ್ ಬಗ್ಗೆ ಯಾರೂ ಕೂಡಾ ಆತಂಕಪಡುವ ಅಗತ್ಯ ಇಲ್ಲ. ರಾಜ್ಯದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ದಾಖಲಾಗಿಲ್ಲ' ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 
 

First Published Mar 4, 2020, 12:52 PM IST | Last Updated Mar 4, 2020, 12:52 PM IST

ಬೆಂಗಳೂರು (ಮಾ. 03): ' ಕೊರೊನಾ ವೈರಸ್ ಬಗ್ಗೆ ಯಾರೂ ಕೂಡಾ ಆತಂಕಪಡುವ ಅಗತ್ಯ ಇಲ್ಲ. ರಾಜ್ಯದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ದಾಖಲಾಗಿಲ್ಲ' ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

ಕೊರೋನಾ ವೈರಸ್‌ ಭೀತಿ: ಬಳ್ಳಾರಿಯ ವಿಮ್ಸ್‌ನಲ್ಲಿ ಪ್ರತ್ಯೇಕ ವಾರ್ಡ್‌

'ಕೊರೊನಾ ವದಂತಿಗೆ ಜನ ತಲೆಕೆಡಿಸಿಕೊಳ್ಳಬೇಡಿ. ಏರ್‌ಪೋರ್ಟ್‌ಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ' ಎಂದಿದ್ದಾರೆ.