ಹಳ್ಳಿಗಳಲ್ಲಿ ಕೊರೋನಾ ಕಂಟ್ರೋಲ್‌ಗೆ ಮುಂದಾದ ಸಿಎಂ ಬಿಎಸ್‌ವೈ!

ಗ್ರಾಮೀಣ ಭಾಗದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.ಈ ಹಿನ್ನೆಲೆಯಲ್ಲಿ ಸ್ವತಃ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹಳ್ಳಿಗಳತ್ತ ಗಮನಕೊಟ್ಟಿದ್ದಾರೆ. 

First Published May 25, 2021, 7:24 PM IST | Last Updated May 25, 2021, 7:24 PM IST

ಬೆಂಗಳೂರು, (ಮೇ.25): ಇಷ್ಟು ದಿನ  ಬೆಂಗಳೂರಿನಲ್ಲಿ ಅಟ್ಟಹಾಸ ಮೆರೆದಿದ್ದ ಕೊರೋನಾ ಮಹಾಮಾರಿ ಇದೀಗ ಹಳ್ಳಿಯತ್ತ ಮುಖಮಾಡಿದ್ದು,  ಗ್ರಾಮೀಣ ಭಾಗದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.

ಮೈಸೂರಿನ 35 ಗ್ರಾಮಗಳನ್ನು ಮುಟ್ಟದ ಕೊರೋನಾ : ಮುನ್ನೆಚ್ಚರಿಕೆಯೇ ಕಾರಣ

ಈ ಹಿನ್ನೆಲೆಯಲ್ಲಿ ಸ್ವತಃ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹಳ್ಳಿಗಳತ್ತ ಗಮನಕೊಟ್ಟಿದ್ದಾರೆ. ಹೀಗಾಗಿ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸುವುದಕ್ಕೆ ಮುಂದಾಗಿದ್ದಾರೆ.