ಇಂದು ಸಿಎಂ ಮಹತ್ವದ ಸಭೆ: 2 ನೇ ಹಂತದ ಪ್ಯಾಕೇಜ್ ಗುಡ್‌ನ್ಯೂಸ್ ಕೊಡ್ತಾರಾ.?

ಕೊರೊನಾ ನಿಯಂತ್ರಣ ಸಂಬಂಧ ಇಂದು ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಿಎಂ ಇಂದು ಸಂಜೆ 6 ಗಂಟೆಗೆ ಸಭೆ ಕರೆದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 25):ಕೊರೊನಾ ನಿಯಂತ್ರಣ ಸಂಬಂಧ ಇಂದು ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಿಎಂ ಇಂದು ಸಂಜೆ 6 ಗಂಟೆಗೆ ಸಭೆ ಕರೆದಿದ್ದಾರೆ. ಲಸಿಕೆ ಕೊರತೆ, ಬ್ಲ್ಯಾಕ್ ಫಂಗಸ್ ಸಮಸ್ಯೆ ಬಗ್ಗೆ ಸಭೆಯಲ್ಲಿ ಚರ್ಚೆ ಸಾಧ್ಯತೆ ಇದೆ. ಜೊತೆಗೆ ಎರಡನೆಯ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೊನಾ ವಾರಿಯರ್ಸ್‌ಗೆ ಪ್ರಭು ಚೌಹಾಣ್ ಸನ್ಮಾನ, ಮೃತ ಕುಟುಂಬಕ್ಕೆ ಸಾಂತ್ವನ

Related Video