ಮೇಕೆದಾಟು, ನೀರಾವರಿ ಯೋಜನೆಗಳ ಅನುಷ್ಠಾನ: ದೆಹಲಿಗೆ ಹಾರಿದ ಬಿಎಸ್‌ವೈ
ಮೇಕೆದಾಟು, ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನ ಸಂಬಂಧ, ಪ್ರಧಾನಿ ಮೋದಿ, ಕೇಂದ್ರ ಸಚಿವರನ್ನು ಭೇಟಿಯಾಗಲು ಸಿಎಂ ಬಿಎಸ್‌ವೈ, ಇಂದು ದೆಹಲಿಗೆ ತೆರಳಿದ್ದಾರೆ.
ಬೆಂಗಳೂರು (ಜು. 16): ಮೇಕೆದಾಟು, ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನ ಸಂಬಂಧ, ಪ್ರಧಾನಿ ಮೋದಿ, ಕೇಂದ್ರ ಸಚಿವರನ್ನು ಭೇಟಿಯಾಗಲು ಸಿಎಂ ಬಿಎಸ್‌ವೈ, ಇಂದು ದೆಹಲಿಗೆ ತೆರಳಿದ್ದಾರೆ. ಇದೇ ವೇಳೆ ಅವಕಾಶ ಸಿಕ್ಕಿದರೆ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿಯಾಗಲಿದ್ದಾರೆ. ಸಂಪುಟ ಪುನಾರಚನೆ ಕೈಗೆತ್ತಿಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ.
ದಚ್ಚುಗೆ ಇಂದ್ರಜಿತ್ ಡಿಚ್ಚಿ, ಮತ್ತೆ ಶುರುವಾಯ್ತಾ ಕ್ಯಾಬಿನೆಟ್ ಕುಸ್ತಿ!