ಕೊರೋನಾದಿಂದ ಮೃತಪಟ್ಟವರ ಕುಟುಂಬಗಳಿಗೆ 1 ಲಕ್ಷ ರೂ ಪರಿಹಾರ ಘೋಷಣೆ

- ಕೊರೋನಾದಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ 1 ಲಕ್ಷ ರೂ ಪರಿಹಾರ - ಒಂದು ಕುಟುಂಬದಲ್ಲಿ ಎಷ್ಟು ಮಂದಿ ಸತ್ತಿದ್ದರೂ ಒಬ್ಬರಿಗಷ್ಟೇ ಪರಿಹಾರ - ಅಪ್ಪ ಅಮ್ಮನನ್ನು ಕಳೆದುಕೊಂಡ ಮಕ್ಕಳ ಹೆಸರಿನಲ್ಲಿ ಠೇವಣಿ 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 14): ಕೊರೋನಾದಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ 1 ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಿಸಿದೆ. ಬಿಪಿಎಲ್ ಕುಟುಂಬದ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ 1 ಲಕ್ಷ ರೂ ಪರಿಹಾರ ಸಿಗುವುದು. ಒಂದು ಕುಟುಂಬದಲ್ಲಿ ಎಷ್ಟು ಮಂದಿ ಸತ್ತಿದ್ದರೂ ಒಬ್ಬರಿಗಷ್ಟೇ ಪರಿಹಾರ ಸಿಗುವುದು. 20 ರಿಂದ 30 ಸಾವಿರ ಕುಟುಂಬಗಳಿಗೆ ಈ ಪರಿಹಾರ ಸಿಗುವ ಸಾಧ್ಯತೆ ಇದೆ. ಕೊರೋನಾದಿಂದ ಅಪ್ಪ ಅಮ್ಮನನ್ನು ಕಳೆದುಕೊಂಡ ಮಕ್ಕಳ ಹೆಸರಿನಲ್ಲಿ ಠೇವಣಿ ಇಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ನಾಯಕತ್ವ ಬದಲಾವಣೆ : ದಿಲ್ಲಿಯಿಂದಲೇ ಬಂತು ಸ್ಪಷ್ಟ ಸಂದೇಶ

Related Video