
ಅಧಿವೇಶನದಲ್ಲೂ ಸದ್ದು ಮಾಡಲಿದೆ ಸಾಹುಕಾರ್ ಸೀಡಿ; ಬಿಎಸ್‌ವೈ ನಡೆಯೇನು.?
ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿರುವ ಜನಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಪ್ರಕರಣದ ಬಗ್ಗೆ ಇಂದು ಬಜೆಟ್ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.
ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿರುವ ಜನಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಪ್ರಕರಣದ ಬಗ್ಗೆ ಇಂದು ಬಜೆಟ್ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ. ಸಿಎಂ ಬಿಎಸ್‌ವೈ ಈಗಾಗಲೇ ಗೃಹ ಸಚಿವರು, AG ಜೊತೆ ಚರ್ಚಿಸಿದ್ದಾರೆ. ಇದು ಫೇಕ್ ವಿಡಿಯೋ. ರಾಜಿನಾಮೆ ಪ್ರಶ್ನೆಯೇ ಇಲ್ಲ. ಸಿಎಂ ಬಿಎಸ್‌ವೈ, ಹೈಕಮಾಂಡ್ ಜೊತೆಗೂ ಮಾತನಾಡುತ್ತೇನೆ ಎಂದಿದ್ದಾರೆ ಜಾರಕಿಹೊಳಿ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ