ಬೆನ್ನು ಬೆನ್ನಿಗೆ ಎರಡು ಕಂಟಕ.. ! ಅವಳಿ ಕಂಟಕದ ಸುಳಿಯಲ್ಲಿ ಸಿಲುಕಿದರಾ ಸಿಎಂ ಸಿದ್ದರಾಮಯ್ಯ?

ಇದು ನೇರವಾಗಿ ಸಿಎಂ ಸಿದ್ದರಾಮಯ್ಯನವರಿಗೇ ಸಂಬಂಧ ಪಟ್ಟ ಪ್ರಕರಣ. ಈ ಕೇಸ್'ನಲ್ಲಿ ಸಿದ್ದರಾಮಯ್ಯನವಿಗೆ ಎದುರಾಗಿರೋ ಸಂಕಷ್ಟ ಎಂಥದ್ದು ಅನ್ನೋದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.

Share this Video
  • FB
  • Linkdin
  • Whatsapp

ಅವಳಿ ಕಂಟಕದ ಸುಳಿಯಲ್ಲಿ ಸಿಲುಕಿದರಾ ಸಿಎಂ ಸಿದ್ದು..? ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿ ಪತ್ನಿಯ ಹೆಸರು..! ವಾಲ್ಮೀಕಿ ನಿಗಮದ 187 ಕೋಟಿ ಅಕ್ರಮ.. ಸಿಎಂಗೇನು ಸಂಬಂಧ..? ಬೆನ್ನು ಬೆನ್ನಿಗೆ ಎರಡು ಕಂಟಕ.. ಶುರುವಾಯ್ತಾ ಸಂಕಷ್ಟ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿಎಂಗೆ ಅವಳಿ ಕಂಟಕ..?

Related Video