ಮುಗಿಯದ ಸಂಪುಟ ಸಂಕಟ; ಸಿಎಂ ದೆಹಲಿಗೆ ದೌಡು

ಸಂಪುಟ ಸಂಕಟ ಕೇಸರಿ ಪಾಳಯದಲ್ಲಿನ್ನು ಬಗೆಹರಿದಿಲ್ಲ. ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ಜೆ ಪಿ ನಡ್ಡಾರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ವಚನಭ್ರಷ್ಟ ಎಂಬ ಕಳಂಕ ಅಂಟಿಸಿಕೊಳ್ಳದಿರಲು ಮುಂದಾಗಿದ್ದು ಗೆದ್ದ 11 ಶಾಸಕರನ್ನು ಮಂತ್ರಿ ಮಾಡಲು ಮುಂದಾಗಿದ್ದಾರೆ. ಉಳಿದ 5 ಸ್ಥಾನಗಳ ಬಗ್ಗೆ ಹೈ ಕಮಾಂಡ್ ಜೊತೆ ಚರ್ಚಿಸಲಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಜ. 27): ಸಂಪುಟ ಸಂಕಟ ಕೇಸರಿ ಪಾಳಯದಲ್ಲಿನ್ನು ಬಗೆಹರಿದಿಲ್ಲ. ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ಜೆ ಪಿ ನಡ್ಡಾರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ವಚನಭ್ರಷ್ಟ ಎಂಬ ಕಳಂಕ ಅಂಟಿಸಿಕೊಳ್ಳದಿರಲು ಮುಂದಾಗಿದ್ದು ಗೆದ್ದ 11 ಶಾಸಕರನ್ನು ಮಂತ್ರಿ ಮಾಡಲು ಮುಂದಾಗಿದ್ದಾರೆ. ಉಳಿದ 5 ಸ್ಥಾನಗಳ ಬಗ್ಗೆ ಹೈ ಕಮಾಂಡ್ ಜೊತೆ ಚರ್ಚಿಸಲಿದ್ದಾರೆ. 

'ಸಚಿವ ಸಂಪುಟ ವಿಸ್ತರಣೆ, ಬದಲಾವಣೆ ವಿಚಾರದಲ್ಲಿ ಸಿಎಂ ನಿರ್ಧಾರವೇ ಅಂತಿಮ'

ತಿಂಗಳಾಂತ್ಯದಲ್ಲಿ ಸಂಪುಟ ವಿಸ್ತರಣೆಗೆ ಸಿಎಂ ಬಿಎಸ್‌ವೈ ಒಲವು ತೋರಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಜನವರಿ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video