
ಯಾವ್ಯಾವ ಜಿಲ್ಲೆಗಳು ಲಾಕ್‌ಡೌನ್ ಆಗಲಿದೆ? ಇಲ್ಲಿದೆ ಮಾಹಿತಿ
ಕೊರೊನಾ ಸೋಂಕು ಹರಡುವಿಕೆ ತಡೆಯಲು ಈಗಾಗಲೇ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರದ ಲಾಕ್‌ಡೌನ್ ಘೋಷಿಸಿದ ಮಾದರಿಯಲ್ಲಿ ಹೆಚ್ಚು ಸೋಂಕು ಕಾಣಿಸಿಕೊಂಡಿರುವ ಜಿಲ್ಲೆಗಳಲ್ಲಿಯೂ ಸಹ ಲಾಕ್‌ಡೌನ್ ಜಾರಿ ತರುವ ಬಗ್ಗೆ ಇಂದು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿಗಳು ಯಾವ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ? ಯಾವ್ಯಾವ ಜಿಲ್ಲೆಗಳು ಲಾಕ್‌ಡೌನ್ ಆಗಲಿದೆ? ಇಲ್ಲಿದೆ ಮಾಹಿತಿ..!
ಬೆಂಗಳೂರು (ಜು. 13): ಕೊರೊನಾ ಸೋಂಕು ಹರಡುವಿಕೆ ತಡೆಯಲು ಈಗಾಗಲೇ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರದ ಲಾಕ್‌ಡೌನ್ ಘೋಷಿಸಿದ ಮಾದರಿಯಲ್ಲಿ ಹೆಚ್ಚು ಸೋಂಕು ಕಾಣಿಸಿಕೊಂಡಿರುವ ಜಿಲ್ಲೆಗಳಲ್ಲಿಯೂ ಸಹ ಲಾಕ್‌ಡೌನ್ ಜಾರಿ ತರುವ ಬಗ್ಗೆ ಇಂದು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿಗಳು ಯಾವ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ? ಯಾವ್ಯಾವ ಜಿಲ್ಲೆಗಳು ಲಾಕ್‌ಡೌನ್ ಆಗಲಿದೆ? ಇಲ್ಲಿದೆ ಮಾಹಿತಿ..!
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್; ಮನೆಯಲ್ಲಿಯೇ ಆಚರಿಸಲು ಸಿಎಂ ಸಲಹೆ