ಲಾಕ್‌ಡೌನ್ ಬಹುತೇಕ ಸಡಿಲ; ಭಾನುವಾರ ಎಲ್ಲವೂ ಬಂದ್..!
ಕರ್ನಾಟಕದಲ್ಲಿ ಲಾಕ್‌ಡೌನ್ ಬಹುತೇಕ ಸಡಿಲಗೊಂಡಿದೆ. ಕೆಲವೇ ಕೆಲವು ವ್ಯಾಪಾರ, ವಹಿವಾಟುಗಳಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರತಿ ಭಾನುವಾರ ಯಾವುದೇ ವ್ಯಾಪಾರ, ವಹಿವಾಟು ನಡೆಯುವುದಿಲ್ಲ. ಕಂಪ್ಲೀಟ್ ಲಾಕ್‌ಡೌನ್ ಆಗಲಿದೆ. ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿರುತ್ತದೆ.
ಬೆಂಗಳೂರು (ಮೇ,. 18): ಕರ್ನಾಟಕದಲ್ಲಿ ಲಾಕ್‌ಡೌನ್ ಬಹುತೇಕ ಸಡಿಲಗೊಂಡಿದೆ. ಕೆಲವೇ ಕೆಲವು ವ್ಯಾಪಾರ, ವಹಿವಾಟುಗಳಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರತಿ ಭಾನುವಾರ ಯಾವುದೇ ವ್ಯಾಪಾರ, ವಹಿವಾಟು ನಡೆಯುವುದಿಲ್ಲ. ಕಂಪ್ಲೀಟ್ ಲಾಕ್‌ಡೌನ್ ಆಗಲಿದೆ. ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿರುತ್ತದೆ.
ನಾಳೆಯಿಂದ ನಯಾ ದುನಿಯಾ; ಇದಕ್ಕೆಲ್ಲಾ ಸಿಕ್ಕಿದೆ ರಿಲೀಫ್..!
ರಾಜ್ಯದ ಒಳಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಇರುತ್ತದೆ. ಈ ಬಗ್ಗೆ ಸಾರಿಗೆ ಸಚಿವರೂ, ಉಪ ಮುಖ್ಯಮಂತ್ರಿಯೂ ಆಗಿರುವ ಲಕ್ಷ್ಮಣ ಸವದಿಯವರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!