Karnataka Elections 2023: ಧರ್ಮ ರಾಜಕಾರಣದಿಂದ ಅಂತರ ಕಾಯ್ದುಕೊಳ್ಳಲು ಕಾಂಗ್ರೆಸ್ ನಿರ್ಧಾರ

ಮುಂಬರುವ ಚುನಾವಣಾ ದೃಷ್ಟಿಯಿಂದ ಕಾಂಗ್ರೆಸ್ ಅಲರ್ಟ್ ಆಗಿದೆ.  ಧರ್ಮರಾಜಕಾರಣದ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದೆ. ಚುನಾವಣೆ ವೇಳೆ ಹೆಸರು ಕೆಡಿಸಿಕೊಳ್ಳದಿರಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 23): ಮುಂಬರುವ ಚುನಾವಣಾ ದೃಷ್ಟಿಯಿಂದ ಕಾಂಗ್ರೆಸ್ ಅಲರ್ಟ್ ಆಗಿದೆ. ಧರ್ಮರಾಜಕಾರಣದ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದೆ. ಚುನಾವಣೆ ವೇಳೆ ಹೆಸರು ಕೆಡಿಸಿಕೊಳ್ಳದಿರಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ಧರ್ಮ ರಾಜಕಾರಣದಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದೆ. ಹಿಂದೂಪರ ಬಿಜೆಪಿಯ ವಿಚಾರಧಾರೆ ವಿರೋಧಿಸದಿರಲು ನಿರ್ಧರಿಸಿದೆ. ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರದಲ್ಲೂ ಕಾಂಗ್ರೆಸ್ ಮೌನ ವಹಿಸಿದೆ. 

Suvarna News Impact: ಅಕ್ರಮ ಮನೆಗಳು ನೆಲಸಮ, 1.42 ಎಕರೆ ಜಾಗ ಮತ್ತೆ ಸರ್ಕಾರದ ಸ್ವಾಧೀನಕ್ಕೆ

Related Video